ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ

ಕಲಬುರಗಿ- ಮಾಜಿ ಸಿಎಂ ಸಿದ್ದರಾಮಯ್ಯ ನವರ ಪ್ರತಿಮೆಯನ್ನು ರಾತ್ರೋರಾತ್ರಿ ಸ್ಥಾಪಿಸಿದ ಘಟನೆ ನಗರದ ಹೈಕೋರ್ಟ್ ಕ್ರಾಸ್ ಬಳಿ ‌ನಡೆದಿದೆ.

ಯಾವುದೇ ಅನುಮತಿ ಪಡೆಯದೇನೆ ಸುಮಾರು ಏಳೆಂಟು ಜನರಿಂದ ರಾತ್ರೋ ರಾತ್ರಿ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ತರಹ ರಾತ್ರೋ ರಾತ್ರಿ ಸಿದ್ದರಾಮಯ್ಯ ಭಾವಚಿತ್ರದ ಬ್ಯಾನರ್ ಅಳವಡಿಸಿ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೆ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಿದ್ರು ಈ ಹಿಂದೆಯೋ ಸಿದ್ದರಾಮಯ್ಯ ಸರ್ಕಲ್ ಮಾಡೋದಕ್ಕು ಅನುಮತಿ ಪಡೆಯದೇನೆ ನಿರ್ಮಾಣ ಮಾಡಲಾಗಿತ್ತು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ

ಇದಿಗಾ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಲಬುರಗಿ ಪ್ರವಾಸದಲ್ಲಿರುವಾಗ್ಲೆ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಟಾಪನೆ ಮಾಡಿದ ಸರ್ಕಲ್ ನಿಂದಲೇ ಸಿಎಂ ಡಿಕೆಶಿ ಅಫಜಲಪುರಕ್ಕೆ ತೇರಳಲಿರುವರು.ಅನುಮತಿಯಿಲ್ಲದೆ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಿದ ಹಿನ್ನಲೆ ಜಿಲ್ಲಾಡಳಿತ ಏನು ಕ್ರಮ ಕೈಗೊಳ್ಳುತ್ತೆ ಅನ್ನೋದೆ ಕೂತುಹಲ ಮೂಡಿದೆ

Edited By : PublicNext Desk
Kshetra Samachara

Kshetra Samachara

17/09/2026 08:31 am

Cinque Terre

400

Cinque Terre

0

ಸಂಬಂಧಿತ ಸುದ್ದಿ