ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು
Kshetra Samachara
17/09/2026 09:58 am
LOADING...