ಮುಲ್ಕಿ:ಹಳೆಯಂಗಡಿ ಯಿಂದ ಕಿನ್ನಿಗೋಳಿ ಕಡೆ ತೆರಳುವ ರಸ್ತೆಯಲ್ಲಿ ಲಾರಿಯೊಂದು ವಿದ್ಯುತ್ ಟ್ರಾನ್ಸ್ಫಾರ್ಮರ್ ಗೆ ಡಿಕ್ಕಿ ಹೊಡೆದು ಕೆಲ ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕೂಡಲೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ವಿದ್ಯುತ್ ಟ್ರಾನ್ಸ್ಫಾರ್ಮರ್ ಸರಿಪಡಿಸುವ ಕಾರ್ಯ ಕೈಗೊಂಡಿದ್ದಾರೆ.
Kshetra Samachara
17/09/2026 10:00 pm
LOADING...