ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಬ್ದುಲ್ ರಹಮಾನ್ ಹಂತಕರಿಗೆ ಜಾಮೀನು; ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲನೆ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮಂಗಳೂರು: ಅಬ್ದುಲ್ ರಹಮಾನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿರುವ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

​"ಇದು ನ್ಯಾಯಾಲಯದ ತೀರ್ಪು. ನ್ಯಾಯಾಂಗದ ಆದೇಶಗಳಲ್ಲಿ ನಾನು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ, ನಮ್ಮ ವಾದವನ್ನು ಮಾತ್ರ ಮಂಡಿಸಬಹುದು. ಈ ಕುರಿತು ಸರ್ಕಾರಿ ಅಭಿಯೋಜಕರೊಂದಿಗೆ (ಪಬ್ಲಿಕ್ ಪ್ರಾಸಿಕ್ಯೂಟರ್) ಪರಿಶೀಲನೆ ನಡೆಸುತ್ತೇನೆ. ಪ್ರಕರಣದಲ್ಲಿ ಏನಾದರೂ ಲೋಪಗಳಿದ್ದರೆ ಅಡ್ವೊಕೇಟ್ ಜನರಲ್ (ಎಜಿ) ಅವರೊಂದಿಗೆ ಚರ್ಚಿಸಿ, ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ತಿಳಿಸಿದರು.

Edited By :
PublicNext

PublicNext

18/09/2026 04:46 pm

Cinque Terre

7.78 K

Cinque Terre

0

ಸಂಬಂಧಿತ ಸುದ್ದಿ