ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಕೇಂದ್ರ ಗೃಹ ಸಚಿವರ ಅನುಪಸ್ಥಿತಿಯಲ್ಲಿ ಆಸ್ಪತ್ರೆಯ ಉದ್ಘಾಟನೆ

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಗಬ್ಬೂರಿನ ಬಳಿ ನಿರ್ಮಾಣಗೊಂಡ ಕೆಎಲ್‌ಇ ಆಸ್ಪತ್ರೆ ಹಾಗೂ ಕಾಲೇಜಿನ ಲೋಕಾರ್ಪಣೆ ಕೇಂದ್ರ ಸಚಿವ ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ನೆರವೇರಿತು.

ಕೇಂದ್ರ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಕೆಎಲ್‌ಇ ಮೆಡಿಕಲ್ ಕಾಲೇಜು ಉದ್ಘಾಟನೆಯಿಂದ ದೂರ ಉಳಿದಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ತಂಗಿರುವ ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ಹುಬ್ಬಳ್ಳಿಯ ಶ್ರೀ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರು ಸಾವಿರ ಮಠದ ಮೆಡಿಕಲ್ ಕಾಲೇಜಿನ ಉದ್ಘಾಟನೆ ನೆರವೇರಿಸಿದರು.

ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ಪ್ರಲ್ಹಾದ್ ಜೋಶಿ ಹಾಗೂ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರು ಉದ್ಘಾಟನೆ ನೆರವೇರಿಸಿದರು.

Edited By :
PublicNext

PublicNext

19/09/2026 12:53 pm

Cinque Terre

82.35 K

Cinque Terre

41

ಸಂಬಂಧಿತ ಸುದ್ದಿ