ಶಿವಮೊಗ್ಗ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀರ್ಥಹಳ್ಳಿ ಪಟ್ಟಣಕ್ಕೆ ಆಗಮಿಸಿದರು. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ತೀರ್ಥಹಳ್ಳಿ ಹೊರವಲಯದ ಬಾಳೇಬೈಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಇಳಿದರು.
ಮುಖ್ಯಮಂತ್ರಿಗಳನ್ನು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
PublicNext
19/09/2026 01:42 pm
LOADING...