ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಂವಾದ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಡಾ. ಯು.ಆರ್. ಅನಂತಮೂರ್ತಿ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿರುವ ಕಸ್ತೂರಿ ರಂಗನ್ ವರದಿ ವಿರೋಧಿ ಸಂವಾದ ಕಾರ್ಯಕ್ರಮವನ್ನು ಸಿಎಂ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.

ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಹೊರಟಿರುವುದನ್ನು ವಿರೋಧಿಸಿ ಹಾಗೂ ಸ್ಥಳೀಯರ ಹಕ್ಕುಗಳ ರಕ್ಷಣೆ ಕುರಿತು ಚರ್ಚಿಸಲು ಈ ಮಹತ್ವದ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

Edited By :
PublicNext

PublicNext

19/09/2026 06:30 pm

Cinque Terre

3.91 K

Cinque Terre

0

ಸಂಬಂಧಿತ ಸುದ್ದಿ