ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನ ಲೋಕಾರ್ಪಣೆಗೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಹೋಟೆಲ್‌ನಿಂದ ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಸಂಜೆಯ ವೇಳೆಗೆ ಕೊನೆಗೂ ಹೋಟೆಲ್‌ನಿಂದ ಹೊರಬಂದಿದ್ದಾರೆ.
ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಶಾ ಅವರ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೋಟೆಲ್‌ನಿಂದ ಕೆಎಲ್‌ಇ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಲಿರುವ ಅಮಿತ್ ಶಾ, ಬಳಿಕ ಅಲ್ಲಿಂದ ನೇರವಾಗಿ ಹುಬ್ಬಳ್ಳಿ ಏರ್‌ಪೋರ್ಟ್ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2026 06:45 pm
LOADING...