ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲೆನಾಡಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್: ತೀರ್ಥಹಳ್ಳಿಯಲ್ಲಿ ಅದ್ಧೂರಿ ಸ್ವಾಗತ

ಶಿವಮೊಗ್ಗ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀರ್ಥಹಳ್ಳಿ ಪಟ್ಟಣಕ್ಕೆ ಆಗಮಿಸಿದರು.

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ತೀರ್ಥಹಳ್ಳಿ ಹೊರವಲಯದ ಬಾಳೇಬೈಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಇಳಿದರು.

ಮುಖ್ಯಮಂತ್ರಿಗಳನ್ನು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

Edited By : Vinayak Patil
PublicNext

PublicNext

19/09/2026 06:52 pm

Cinque Terre

4.32 K

Cinque Terre

0

ಸಂಬಂಧಿತ ಸುದ್ದಿ