ಬೆಂಗಳೂರು: ಆಯುಕ್ತರ ಸೂಚನೆಯಂತೆ, ವರ್ತೂರು ಕೋಡಿ ರಸ್ತೆಯಾದ್ಯಂತ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವ ಕಾಮಗಾರಿ ಪ್ರಗತಿಯಲ್ಲಿದ್ದು, ಸಂಚಾರ ದಟ್ಟಣೆ ಕಡಿಮೆ ಸಮಯದಲ್ಲಿ (ರಾತ್ರಿ) ದುರಸ್ತಿ ಕಾರ್ಯವನ್ನು ಮುಂದುವರಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.
ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತರಾದ ರಮೇಶ್ ತಿಳಿಸಿದರು.
PublicNext
19/09/2026 07:05 pm
LOADING...