ಬೆಂಗಳೂರು: ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನನ್ನ ಮಾತು ಏನು ನಡೆಯುತ್ತಿಲ್ಲ ಎಂದು ಹೇಳಿದ್ದರು, ಆ ಮಾತಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ಮಟ್ಡದಲ್ಲಿ ಏನು ಆಗುತ್ತಿದೆ ಎಂದು ನಾವು ಹೇಳಲು ಸಾಧ್ಯವಿಲ್ಲ, ಅವರು ಅವರ ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ. ಇದೀಗ ಸರ್ಕಾರದಲ್ಲಿ ಒಂಥರಾ ಎಲ್ಲೋ ಜೋಗಪ್ಪ ನಿನ್ ಅರಮನೆ ಎಂಬಂತಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
PublicNext
19/09/2026 07:49 pm
LOADING...