ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಎಲ್ಇ ಸಂಸ್ಥೆಯ ಅಡಿಯಲ್ಲಿ ಜೆಜಿಎಂಎಂಎಂಸಿ ಕಾಲೇಜು ಹಾಗೂ ಕೆಎಲ್ಇ ಆಸ್ಪತ್ರೆಯು ಲೋಕಾರ್ಪಣೆಗೊಂಡಿರುವುದು ನಿಜಕ್ಕೂ ಸಂತಸದ ವಿಷಯವಾಗಿದೆ.
ಕಾಲೇಜು ಹಾಗೂ ಆಸ್ಪತ್ರೆಯು ಈ ಭಾಗದ ಜನರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡಲಿ ಎಂದು ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2026 07:51 pm
LOADING...