ಹುಬ್ಬಳ್ಳಿ : ಜೆಜಿಎಂಎಂಎಂಸಿ ಕಾಲೇಜು ಹಾಗೂ ಕೆಎಲ್ಇ ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿ ಕೆಎಲ್ಇ ವೈದ್ಯಕೀಯ ಕಾಲೇಜಿನ ಉದ್ಘಾಟನೆ ನೆರವೇರಿಸಿದರು.
ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ಸ್ಥಾಪಿಸಲಾಗಿರುವ ವೈದ್ಯಕೀಯ ಕಾಲೇಜನ್ನು ಅವರು ಲೋಕಾರ್ಪಣೆಗೊಳಿಸಿದರು. ಸುಮಾರು ₹700 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವೈದ್ಯಕೀಯ ಕಾಲೇಜನ್ನು ಅಮಿತ್ ಶಾ ಉದ್ಘಾಟಿಸಿದರು.
ಇನ್ನೂ ಅನಾರೋಗ್ಯದ ನಡುವೆಯೇ ಕೇಂದ್ರ ಸಚಿವ ಅಮಿತ್ ಶಾ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿರುವುದು ವಿಶೇಷವಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2026 09:03 pm
LOADING...