ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಮಾಡಿದ ಮಾಜಿ ಸಿಎಂ

ಬೆಂಗಳೂರು: ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಇಂದು ಬಿಡುಗಡೆ ಮಾಡಿದರು.

ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವರಾದ ಬಸವರಾಜ ರಾಯರೆಡ್ಡಿ, ಯು.ಟಿ. ಖಾದರ್, ಈಶ್ವರ ಖಂಡ್ರೆ, ಶಾಸಕರಾದ ಸುರೇಶ್ ಕುಮಾರ್, ಶ್ರೀಮತಿ ಗೀತಾ ಸಿಂಧ್ಯಾ, ಪುಸ್ತಕದ ಲೇಖಕ ಖಂಡೇಲವಾಲ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

19/09/2026 10:34 pm

Cinque Terre

110

Cinque Terre

0

ಸಂಬಂಧಿತ ಸುದ್ದಿ