ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಕಾಂಗ್ರೆಸ್ ಸರ್ಕಾರದ ಯೋಜನೆಗಳು ಕಾಗದ ಪತ್ರಗಳಿಗಷ್ಟೇ ಸೀಮಿತ; ಸಂಸದ ಯದುವೀರ್

ಮೈಸೂರು: ಮಂಗಳೂರು ನಗರವು ಬಿಜೆಪಿಯ ಭದ್ರಕೋಟೆಯಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಲ್ಲಿ ಕೇವಲ ಯೋಜನೆಗಳನ್ನು ಘೋಷಣೆ ಮಾಡಿದರೆ ಸಾಲದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರೂ ಸಹ ಮಂಗಳೂರಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದರಾದರೂ, ಅವುಗಳಲ್ಲಿ ಯಾವುದೂ ಅನುಷ್ಠಾನಕ್ಕೆ ಬರಲಿಲ್ಲ. ಹಾಗಾಗಿ ಈ ಬಾರಿಯ ಸರ್ಕಾರಿ ಘೋಷಣೆಗಳು ಬರೀ ಕಾಗದಕ್ಕಷ್ಟೇ ಸೀಮಿತವಾಗದೆ, ಜನರಿಗೆ ತಲುಪುವಂತೆ ಆದ್ಯತೆಯ ಮೇಲೆ ಅನುಷ್ಠಾನಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Edited By : Somashekar
PublicNext

PublicNext

19/09/2026 11:48 pm

Cinque Terre

4.56 K

Cinque Terre

0

ಸಂಬಂಧಿತ ಸುದ್ದಿ