ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ : ತುಳುವರ ಹಲವಾರು ದಶಕಗಳ ನಿರಂತರ ಹೋರಾಟಕ್ಕೆ ಯಶಸ್ಸು - ಡಾ. ಹರಿಕೃಷ್ಣ ಪುನರೂರು

ಮುಲ್ಕಿ : ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಸ್ವಾಗತಿಸಿದ್ದಾರೆ.

ತುಳುವರ ಹಲವಾರು ದಶಕಗಳ ನಿರಂತರ ಹೋರಾಟಕ್ಕೆ ಯಶಸ್ಸು ಲಭಿಸಿದ್ದು, ಮುಖ್ಯಮಂತ್ರಿ ಸೇರಿದಂತೆ ಸರ್ಕಾರವನ್ನು ಅಭಿನಂದಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

20/09/2026 07:59 am

Cinque Terre

212

Cinque Terre

0

ಸಂಬಂಧಿತ ಸುದ್ದಿ