ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯರಗಟ್ಟಿ: ​ಸವದತ್ತಿ ತಾಲೂಕು ಖಂಡಿತಾ 'ಬರಪೀಡಿತ ಪ್ರದೇಶ' ಎಂದು ಘೋಷಣೆಯಾಗಲಿದೆ; ಶಾಸಕ ವಿಶ್ವಾಸ್ ವೈದ್ಯ

ಯರಗಟ್ಟಿ: ಸವದತ್ತಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು ಖಂಡಿತಾ ಎಂದು ಶಾಸಕ ವಿಶ್ವಾಸ್ ವೈದ್ಯ ತಿಳಿಸಿದ್ದಾರೆ.

​ಯರಗಟ್ಟಿಯಲ್ಲಿ ನಡೆದ 'ಪ್ರಜಾಸೇವೆ ಆಂದೋಲನ' ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಸವದತ್ತಿ ತಾಲೂಕಿನಲ್ಲಿ ಮಳೆಯ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಈಗಾಗಲೇ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಸವದತ್ತಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಖಂಡಿತವಾಗಿಯೂ ಘೋಷಣೆ ಮಾಡಲಾಗುವುದು" ಎಂದು ಆಶ್ವಾಸನೆ ನೀಡಿದರು.

Edited By :
Kshetra Samachara

Kshetra Samachara

20/09/2026 08:17 am

Cinque Terre

2.22 K

Cinque Terre

0

ಸಂಬಂಧಿತ ಸುದ್ದಿ