ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ-ಧಾರವಾಡವೇ ರಾಜ್ಯದ ದ್ವಿತೀಯ ರಾಜಧಾನಿಯಾಗಲಿ ಕೋನರೆಡ್ಡಿ

ಧಾರವಾಡ: ಹುಬ್ಬಳ್ಳಿ- ಧಾರವಾಡ ದ್ವಿತೀಯರಾಜಧಾನಿಯಾಗಬೇಕೆಂಬುದು ನನ್ನ ಒತ್ತಾಸೆಯಾಗಿದೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದರು.

ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರ ದ್ವಿತೀಯ ರಾಜಧಾನಿಯಾಗಲು ಅರ್ಹವಾಗಿದೆ. ಔದ್ಯಮಿಕವಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ. ಶೈಕ್ಷಣಿಕ ಕೇಂದ್ರವಾಗಿದೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದೆ. ಈ ಕುರಿತು ನಾನು ಹೋರಾಟ ಮಾಡುತ್ತೇನೆ ಅಲ್ಲದೇ ಇಲ್ಲಿಯೇ ದ್ವಿತಿಯ ರಾಜಧಾನಿಯಾಗುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆಗ್ರಹ ಮಾಡುತ್ತೇನೆ ಎಂದು ತಿಳಿಸಿದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/09/2026 03:22 pm

Cinque Terre

2.97 K

Cinque Terre

0

ಸಂಬಂಧಿತ ಸುದ್ದಿ