ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಪಬ್ಲಿಕ್ ನೆಕ್ಸ್ಟ್ ಜೊತೆಗೆ ನಟಿ ರಾಗಿಣಿ ಮಾತು: ರೈತರ ಹೋರಾಟಕ್ಕೆ ಜಯವಾಗಲಿ

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸ್ಯಾಂಡಲ್‌ವುಡ್ ತಾರೆ ಹಾಗೂ ಫಿಟ್ ಕರ್ನಾಟಕದ ರಾಯಭಾರಿ ರಾಗಿಣಿ ದ್ವಿವೇದಿ ಅವರು ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ್ದು, ಕರ್ನಾಟಕವನ್ನು ಫಿಟ್ ಮಾಡುವ ಸದುದ್ದೇಶದಿಂದ ಹುಬ್ಬಳ್ಳಿಯಿಂದ ಅಭಿಯಾನ ಆರಂಭಿಸಿದ್ದೇವೆ. ಹಾಗೆಯೇ, ಈ ಭಾಗದ ರೈತರ ಹೋರಾಟಕ್ಕೆ ನ್ಯಾಯ ದೊರೆಯಲಿ ಎಂದು ಶುಭ ಹಾರೈಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/10/2026 01:34 pm

Cinque Terre

21.25 K

Cinque Terre

0

ಸಂಬಂಧಿತ ಸುದ್ದಿ