ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ರಾಮ ಆಡಳಿತಾಧಿಕಾರಿ ನೇಮಕಾತಿ: ಪರಿಷ್ಕೃತ ಕೀ ಉತ್ತರ ಪ್ರಕಟ

ಬೆಂಗಳೂರು: ಉಳಿಕೆ ಮೂಲ ವೃಂದದ ಒಟ್ಟು 505 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.

ಈ ಹಿಂದೆ ಪ್ರಕಟಿಸಿದ್ದ ಎರಡೂ ಪತ್ರಿಕೆಗಳ ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಈ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

Edited By :
PublicNext

PublicNext

16/10/2026 10:21 pm

Cinque Terre

9.25 K

Cinque Terre

0