ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ:- ಸ್ಟಿಂಗ್ ಜಟಾಪಟಿ ಮಧ್ಯೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ

ಕೋಲಾರ : ಕೋಲಾರ ತಾಲೂಕಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. RL ಜಾಲಪ್ಪ ಮೆಡಿಕಲ್ ಕಾಲೇಜಿನ ರೇಡಿಯೇಷನ್ ಅಂಕಾಲಜಿ ವಿಭಾಗವನ್ನ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಕೋಲಾರ ನಗರ ಹೊರವಲಯದಲ್ಲಿನ RL ಜಾಲಪ್ಪ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಬಂದಿದ್ದಾರೆ. ಸಿದ್ದರಾಮಯ್ಯರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಶರಣ ಪ್ರಕಾಶ್ ಪಾಟೀಲ್ , ಶಾಸಕ ಕೊತ್ತೂರು ಮಂಜುನಾಥ್ ಸಾಥ್ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಸ್ಟಿಂಗ್ ವಿಚಾರ ಸದ್ದು ಮಾಡ್ತಾ ಇರೋ ಕಾರಣ ಮಾಧ್ಯಮಗಳಿಗೆ ಮಾತನಾಡಲು ಸಿದ್ದು ಹಿಂದೇಟು ಹಾಕಿದ್ದಾರೆ.

Edited By :
PublicNext

PublicNext

19/10/2026 03:30 pm

Cinque Terre

5.18 K

Cinque Terre

0

ಸಂಬಂಧಿತ ಸುದ್ದಿ