ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕರಾಗಿ ಯುವಜನತೆಗೆ ಪ್ರೇರಣೆಯಾಗಿರುವ ಅವರು, ಜನಸೇವೆಯ ಮೂಲಕ ಜನರ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಲಿ. ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಜನಸೇವೆಯಲ್ಲಿ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಹಾರೈಸುತ್ತೇವೆ.
ಶುಭಾಶಯ ಕೋರುವವರು..ಶ್ರೀ ಬಸವರಾಜ ಹುಂದ್ರಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಎಸ್ ಟಿ ಮೋರ್ಚಾ ಬಿಜೆಪಿ ಹಾಗೂ ಬಿಜೆಪಿ ಮುಖಂಡರು, ಯಮಕನಮರಡಿ ವಿಧಾನಸಭಾ ಮತಕ್ಷೇತ್ರ
PublicNext
21/10/2026 07:39 am
LOADING...