ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ KSRTC ಬಸ್!

ಕೋಲಾರ : ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಅಶೋಕ ರಸ್ತೆಯಲ್ಲಿ ನಡೆದಿದೆ.

ಕೆಜಿಎಫ್ ನಗರದಿಂದ ವಿ.ಕೋಟಾ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ, ಡಿವೈಡರ್ ಮೇಲಿದ್ದ ವಿದ್ಯುತ್ ಕಂಬ ಜಖಂಗೊಂಡಿದೆ. ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ರಾಬರ್ಟ್‌ಸನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
PublicNext

PublicNext

23/10/2026 02:08 pm

Cinque Terre

7.45 K

Cinque Terre

0

ಸಂಬಂಧಿತ ಸುದ್ದಿ