ರಾಯಚೂರು: ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನ ಬಿರುಸಿನಿಂದ ಸಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಒಟ್ಟು 16 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ತಮ್ಮ ಹಕ್ಕು ರಾಯಚೂರಿನ 5402 ಮತದಾರರು ಚಲಾಯಿಸಲು ಮುಂದೆ ಬರುತ್ತಿದ್ದಾರೆ.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಕಾಂಗ್ರೆಸ್ ,ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಇದೆ.ಹಾಲಿ ಬಿಜೆಪಿ ಎಂಎಲ್‌ಸಿ ಶಶೀಲ್ ನಮೋಶಿ , ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ನಡುವೆ ಫೈಟ್ ನಡೆಯುತ್ತಿದೆ. ಕಣದಲ್ಲಿರುವ ಒಟ್ಟು 13 ಅಭ್ಯರ್ಥಿಗಳ ಭವಿಷ್ಯ ಇಂದು ಮತದಾರರು ನಿರ್ಧಾರ ಮಾಡಲಿದ್ದಾರೆ.
PublicNext
23/10/2026 06:46 pm
LOADING...