ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರ : ಸರಪಳಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ : ರಾಜ್ಯ ಮಟ್ಟಕ್ಕೆ ಆಯ್ಕೆ

ಸಿದ್ದಾಪುರ : ಸಿರ್ಸಿಯಲ್ಲಿ ನಡೆದ ಪ್ರೌಢಶಾಲೆಗಳ ಶಿರ್ಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಿದ್ದಾಪುರ ತಾಲೂಕಿನ ಹಾಳದಕಟ್ಟಾ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಕು. ವರ್ಣಿತಾ ಎಂ. ಎನ್. ಭಾಗವಹಿಸಿ, ಸರಪಳಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈ ಸಾಧನೆಗೆ ಎಲ್ಲಾ ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಶುಭಾಶಯಗಳನ್ನು ಕೋರಿದ್ದಾರೆ.

Edited By : PublicNext Desk
PublicNext

PublicNext

25/10/2026 10:55 am

Cinque Terre

3.67 K

Cinque Terre

0

ಸಂಬಂಧಿತ ಸುದ್ದಿ