ಬೆಂಗಳೂರು - ವೈದೇಹಿ ಆಸ್ಪತ್ರೆ ಮುಂಭಾಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಆಟೋಗ್ರಾಫ್ ನೀಡುವಂತೆ ಮನವಿ ಮಾಡಿದರು. ವಿದ್ಯಾರ್ಥಿಗಳಿಗೆ ತಮ್ಮ ಹಸ್ತಾಕ್ಷರದೊಂದಿಗೆ ಶುಭ ಹಾರೈಸಿದ ಸಿದ್ದರಾಮಯ್ಯ, ಚೆನ್ನಾಗಿ ಓದಿ ಎಂದು ಕಿವಿಮಾತು ಹೇಳಿದರು. ಈ ವೇಳೆ ಖಾಲಿ ಹಾಳೆ ತಂದ ಮತ್ತೊಬ್ಬ ವಿದ್ಯಾರ್ಥಿಯನ್ನು ಕಂಡು, “ಇದನ್ನೇ ಇಟ್ಕೊಳ್ತೀಯಾ?” ಎಂದು ತಮಾಷೆ ಮಾಡಿದ ಸಿದ್ದರಾಮಯ್ಯ ವಿದ್ಯಾರ್ಥಿಗಳ ಜೊತೆ ಹಾಸ್ಯ ಮಾಡಿದ್ದಾರೆ.
PublicNext
28/10/2026 01:16 pm
LOADING...