ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಸೇಡಂನಲ್ಲಿ ಬೀದಿ ನಾಯಿಗಳ ಅಟ್ಟಹಾಸ: ಒಂದೇ ದಿನ ನಾಲ್ವರಿಗೆ ಕಚ್ಚಿ ಗಾಯ

ಕಲಬುರಗಿ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು ಒಂದೆ‌ ದಿನ ನಾಲ್ವರ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೋಳಿಸಿದ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿದೆ.

ರಸ್ತೆ ಮೇಲೆ ತೆರಳುತ್ತಿದ್ದ ಪಾದಚಾರಿಗಳ ಕಣ್ಣು,ಕಾಲು ಹಾಗು ಕೈಗಳಿಗೆ ಕಚ್ಚಿ ಗಂಭೀರ ಗಾಯ ಮಾಡಿದ ನಾಯಿ. ಸೇಡಂ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ಹೋಗಿದ್ದಾರೆ. ಸೇಡಂ ಪಟ್ಟಣದ ವೆಂಕಟೇಶ್ ನಗರದಲ್ಲಿ ಈ ಘಟನೆ ನಡೆದಿದ್ದು, ನಾಯಿಗಳ ಹಾವಳಿಯಿಂದ ಮನೆಯಿಂದ ಹೊರಬರಲು ಜನರ ಹಿಂದೇಟು ಹಾಕುತ್ತಿದ್ದಾರೆ.ಸೇಡಂ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ

Edited By : PublicNext Desk
Kshetra Samachara

Kshetra Samachara

28/10/2026 03:42 pm

Cinque Terre

200

Cinque Terre

0