ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಕೆಲಸದಿಂದ ವಜಾ, ಮಾನಸಿಕ ಕಿರುಕುಳ; ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಕಬಿನಿ ಕಾಲೋನಿಯ ನಿವಾಸಿ ಲೋಕೇಶ್ (32)

ನೀರಾವರಿ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸಿದ್ದು, ಕೆಲಸದಿಂದ ಏಕಾಏಕಿ ತೆಗೆದು ಹಾಕಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ಸುಧಾ ದೂರು ನೀಡಿದ್ದು, ದೂರಿನಲ್ಲಿ ನನ್ನ ಗಂಡ ಲೋಕೇಶ್ ನೀರಾವರಿ ಇಲಾಖೆಯಲ್ಲಿ ಚಾಲಕರಾಗಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದು ಏಕಾಏಕಿ ಕೆಲಸದಿಂದ ವಜಾ ಮಾಡಿ ನೀರಾವರಿ ಇಲಾಖೆಯ ಇಇ ಉಮೇಶ್, ಲೆಕ್ಕಪರಿಶೋಧಕ ಮಹದೇವ ಪ್ರಸಾದ್, ಚಾಲಕ ಶಿವಕುಮಾರ್ ಅವರು ಪದೇ ಪದೇ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಜುಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸಿ ಮೃತದೇಹವನ್ನು ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಶವಾಗಾ

Edited By :
PublicNext

PublicNext

28/10/2026 07:48 pm

Cinque Terre

5 K

Cinque Terre

0

ಸಂಬಂಧಿತ ಸುದ್ದಿ