ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡೂರು: ಬೈಕ್‌ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹೋದ ಕೆಎಸ್‌ಆರ್‌ಟಿಸಿ ಬಸ್: ಯುವಕನ ಸ್ಥಿತಿ ಗಂಭೀರ

ಕಡೂರು: ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಂಚನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕವನ ಎಂಬುವವರ ಪುತ್ರ ಅಮಿತ್ ಬೈಕಿನಲ್ಲಿ ಹೋಗುತ್ತಿದ್ದಾಗ ಕಡೂರಿನಿಂದ ಬೆಲಗೂರಿಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ ಎಂದು ದೂರಲಾಗಿದೆ. ಅಪಘಾತದ ನಂತರ ಚಾಲಕ ರಂಗಸ್ವಾಮಿ ಬಸ್ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದ್ದು, ಗಾಯಾಳು ಅಮಿತ್ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

29/10/2026 07:27 pm

Cinque Terre

520

Cinque Terre

0

ಸಂಬಂಧಿತ ಸುದ್ದಿ