ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಭಟ್ಕಳ : ಆರೋಗ್ಯ ಸಮಸ್ಯೆಯಿಂದಾಗಿ ಕೆಲಸಕ್ಕೆ ತೆರಳಲು ಸಾಧ್ಯವಾಗದೆ ಮನನೊಂದಿದ್ದ ವ್ಯಕ್ತಿಯೊಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಂಗ್ರೆ-1ರಲ್ಲಿ ನಡೆದಿದೆ.

ಮೃತರನ್ನು ಬೆಂಗ್ರೆ-1 ನಿವಾಸಿ ಡ್ಯಾನಿ ಜಾನ್ ಲೂಯಿಸ್ (43) ಎಂದು ಗುರುತಿಸಲಾಗಿದೆ. ಇವರು ಗೌಂಡಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಇರುತ್ತಿದ್ದರು. ಅತಿಯಾದ ಮದ್ಯಪಾನದ ಚಟ ಹೊಂದಿದ್ದ ಅವರು, ಸೊಂಟ ನೋವಿನಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.

Edited By : PublicNext Desk
PublicNext

PublicNext

30/10/2026 11:14 am

Cinque Terre

2.6 K

Cinque Terre

0

ಸಂಬಂಧಿತ ಸುದ್ದಿ