ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆಯ ಇಬ್ಬರು ಸಾಧಕಿಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವ

ಬಾಗಲಕೋಟೆ :- ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಇಬ್ಬರು ಸಾಧಕಿಯರು ಭಾಜನ ಆಗಿದ್ದಾರೆ.

ಇಳಕಲ್ಲ ತಾಲೂಕಿನ ಕೋಡಿಹಾಳ ಗ್ರಾಮದ ರುಕ್ಮೀಣಿಬಾಯಿ ನಾಗಪ್ಪ ವಾಷ್ಠರ ಅವರು ಸಂಕಿರ್ಣ ಕ್ಷೇತ್ರದಲ್ಲಿ ಹಾಗೂ ಬಾಗಲಕೋಟೆ ತಾಲೂಕಿನ ಶಿರೂರ ಗ್ರಾಮದ ಗುರಮ್ಮ ಪಂಪಯ್ಯ ಸಂಕೀನಮಠ ಅವರು ಸಮಾಜ ಸೇವೆ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದಾರೆ.

Edited By :
PublicNext

PublicNext

31/10/2026 05:19 pm

Cinque Terre

5.93 K

Cinque Terre

0

ಸಂಬಂಧಿತ ಸುದ್ದಿ