ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಗ್ಗಾವಿಯಲ್ಲಿ ಕಬ್ಬು ಬೆಳೆಗಾರರ ರಣಕಹಳೆ! ನ್ಯಾಯಕ್ಕಾಗಿ ಬೀದಿಗಿಳಿದ ಅನ್ನದಾತರು

ಶಿಗ್ಗಾವಿ: ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ದರ ನೀಡುವುದು, ಎಸ್‌ಎಪಿ ದರ ಹಾಗೂ ಎಫ್‌ಆರ್‌ಪಿ ದರ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನೀಡಿರುವ ಕರ್ನಾಟಕ ಬಂದ್‌ಗೆ ಶಿಗ್ಗಾವಿಯಲ್ಲೂ ಕಬ್ಬು ಬೆಳೆಗಾರರು ಬೆಂಬಲ ನೀಡಿದ್ದಾರೆ.

ಶಿಗ್ಗಾವಿ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡುವ ಮೂಲಕ ರೈತರಿಗೆ ಬೆಂಬಲ ನೀಡುವಂತೆ ಮನವಿ ಮಾಡಿ, ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ವರದಿ: ರಮೇಶ್ ಸೋಮಕ್ಕನವರ, ಪಬ್ಲಿಕ್ ನೆಕ್ಸ್ಟ್

Edited By :
PublicNext

PublicNext

31/10/2026 08:03 pm

Cinque Terre

14.98 K

Cinque Terre

0

ಸಂಬಂಧಿತ ಸುದ್ದಿ