ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಮ್ಮೆಯ ಕನ್ನಡಿಗರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದಿಂದ 71 ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಬೆಳಗಾವಿ: ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ. ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಉಸಿರು. ಕರ್ನಾಟಕ ಬರೀ ಭೂಮಿಯಲ್ಲ, ಅದು ನಮ್ಮ ಹೆಮ್ಮೆ. "ಚಿನ್ನದ ನಾಡು, ಗಂಧದ ಬೀಡು, ಕಲೆ-ಸಂಸ್ಕೃತಿಯ ತವರೂರು ನಮ್ಮ ಹೆಮ್ಮೆಯ ಕರ್ನಾಟಕ.

ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ಹೆಮ್ಮೆಯ ಕನ್ನಡಿಗರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದಿಂದ 71 ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು."

ಶುಭ ಕೋರುವರು

ವಾಜೀದ್ ಹಿರೇಕೊಡಿ, ಬೆಳಗಾವಿ ಜಿಲ್ಲಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ, ಶಿವರಾಮೇಗೌಡ ಬಣ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

31/10/2026 09:46 pm

Cinque Terre

16.91 K

Cinque Terre

0

ಸಂಬಂಧಿತ ಸುದ್ದಿ