ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಡಬಾಂಧವರಿಗೂ 71 ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು

ಬೆಳಗಾವಿ "ಕರ್ನಾಟಕ ಬರೀ ನಾಡಲ್ಲ, ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು. ಸಾವಿರಾರು ವರ್ಷಗಳ ಭವ್ಯ ಇತಿಹಾಸವಿರುವ ನಮ್ಮ ಕನ್ನಡ ನಾಡು ಮತ್ತು ನುಡಿಯನ್ನು ಉಳಿಸಿ ಬೆಳೆಸುವ ಸಂಕಲ್ಪ ನಮ್ಮದಾಗಲಿ. "ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಬ್ಲಿಕ್ ನೆಕ್ಸ್ಟ್ ನ ಎಲ್ಲಾ ಓದುಗರಿಗೂ ಹಾಗೂ ನಾಡಬಾಂಧವರಿಗೂ 71 ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು

ಶುಭ ಕೋರುವರು

ಶ್ರೀ ಆರ್ ಅಭಿಲಾಷ್,

ಬೆಳಗಾವಿ ಜಿಲ್ಲಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

31/10/2026 10:56 pm

Cinque Terre

34.68 K

Cinque Terre

0

ಸಂಬಂಧಿತ ಸುದ್ದಿ