ಬೆಳಗಾವಿ : "ಕರ್ನಾಟಕ ಬರೀ ನಾಡಲ್ಲ, ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು. ಸಾವಿರಾರು ವರ್ಷಗಳ ಭವ್ಯ ಇತಿಹಾಸವಿರುವ ನಮ್ಮ ಕನ್ನಡ ನಾಡು ಮತ್ತು ನುಡಿಯನ್ನು ಉಳಿಸಿ ಬೆಳೆಸುವ ಸಂಕಲ್ಪ ನಮ್ಮದಾಗಲಿ. ಪಬ್ಲಿಕ್ ನೆಕ್ಸ್ಟ್ ನ ಎಲ್ಲಾ ಓದುಗರಿಗೂ ಹಾಗೂ ನಾಡಬಾಂಧವರಿಗೂ 71 ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
ಶುಭ ಕೋರುವರು
ಶ್ರೀ ಅಶೋಕ ಚಂದರಗಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಹಾಗೂ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷರು.
PublicNext
01/11/2026 07:31 am
LOADING...