“ಕರ್ನಾಟಕ ಬರೀ ನಾಡಲ್ಲ, ಅದು ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ಅದು ನಮ್ಮ ಅಂತರಂಗದ ಮಾತು.
ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಶ್ರೀಮಂತ ಪರಂಪರೆ ಹಾಗೂ ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿರುವ ಕನ್ನಡ ನಾಡು ಮತ್ತು ನುಡಿಯನ್ನು ಉಳಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ಹೆಮ್ಮೆಯಿಂದ ಹಸ್ತಾಂತರಿಸುವ ಸಂಕಲ್ಪ ನಮ್ಮೆಲ್ಲರದ್ದಾಗಲಿ.
ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ವತಿಯಿಂದ ಪಬ್ಲಿಕ್ ನೆಕ್ಸ್ಟ್‌ನ ಸಮಸ್ತ ಓದುಗರಿಗೂ ಹಾಗೂ ನಾಡಿನ ಸಮಸ್ತ ಕನ್ನಡಿಗರಿಗೂ 70ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
PublicNext
01/11/2026 12:00 pm
LOADING...