ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕದ್ದ ಕಳ್ಳರು

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಾಹನ ಕಳ್ಳರ ಸಂಖ್ಯೆ ಹೆಚ್ಚುತ್ತಿದೆ. ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ.

ನೀರಜ್ ಎಂಬುವವರಿಗೆ ಸೇರಿದ ದ್ವಿಚಕ್ರ ವಾಹನ ಅಂತ ತಿಳಿದು ಬಂದಿದೆ. ಮೈಸೂರಿನ ಬಲ್ಲಾಳ್ ಸರ್ಕಲ್ ಬಳಿ ಬೆಳಗಿನ ಜಾವ 3 ಗಂಟೆಗೆ ಕಳ್ಳತನ ಮಾಡಲಾಗಿದೆ.

ಬೈಕ್ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಾಹನ ಕಳ್ಳರಿಗೆ ಕಡಿವಾಣ ಹಾಕಲು ಆಗ್ರಹ ಕೇಳಿ ಬಂದಿದೆ.

Edited By :
PublicNext

PublicNext

01/11/2026 01:24 pm

Cinque Terre

4.95 K

Cinque Terre

0

ಸಂಬಂಧಿತ ಸುದ್ದಿ