ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ : ತಾಲೂಕು ಆಡಳಿತದಿಂದ 71ನೇ ಕನ್ನಡ ರಾಜ್ಯೋತ್ಸವ

ಅಣ್ಣಿಗೇರಿ : ತಾಲೂಕು ಆಡಳಿತದಿಂದ ಹಮ್ಮಿಕೊಂಡ 71ನೇ ಕನ್ನಡ ರಾಜ್ಯೋತ್ಸವದ ಮೆರವಣಿಗೆಗೆ ತಹಶೀಲ್ದಾರ ಮಂಜುನಾಥ ದಾಸಪ್ಪನವರ ಚಾಲನೆ ನೀಡಿದರು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ, ಸಿಡಿಪಿಒ ಗಾಯತ್ರಿದೇವಿ ಪಾಟೀಲ, ಪುರಸಭೆ ಅಧ್ಯಕ್ಷರು,ಸದಸ್ಯರು ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/11/2026 03:32 pm

Cinque Terre

2.99 K

Cinque Terre

0

ಸಂಬಂಧಿತ ಸುದ್ದಿ