ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ. ರಮೇಶ ಮಹಾದೇವಪ್ಪನವರ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಶ್ರಮಜೀವಿ ರಿಕ್ಷಾ ಚಾಲಕರ ಸಂಘದ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ, ಅತ್ಯಂತ ಅದ್ಧೂರಿಯಾಗಿ ಜರುಗಿದ ನಾಡದೇವಿ ಶ್ರೀ ಭುವನೇಶ್ವರಿ ದೇವಿಯ ಭವ್ಯ ಮೆರವಣಿಗೆ ಹಾಗೂ ವಿವಿಧ ಕನ್ನಡ ಪರ ಕಾರ್ಯಕ್ರಮಗಳಿಗೆ ಗಣ್ಯರ ಸಮ್ಮುಖದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ ಮಹಾದೇವಪ್ಪನವರ ಅವರು ಚಾಲನೆ ನೀಡಿ, ಕನ್ನಡ ನಾಡು, ನುಡಿ, ಸಂಸ್ಕೃತಿಯ ಮಹತ್ವದ ಕುರಿತು ಮಾತನಾಡಿ, ಆತ್ಮೀಯವಾಗಿ ಸನ್ಮಾನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಮಹಾಪೌರರಾದ ದುರ್ಗಮ್ಮ ಬಿಜವಾಡ, ಶಶಿಕಾಂತ್ ಬಿಜವಾಡ, ವೆಂಕಟೇಶ ಕಾಟವೇ, ಚಿದಾನಂದ ಸವದತ್ತಿ, ಪುಂಡಲೀಕ ಬಡಿಗೇರ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ರಿಕ್ಷಾ ಮಾಲೀಕರು, ಚಾಲಕರು, ಕನ್ನಡಾಭಿಮಾನಿಗಳು ಇದ್ದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

01/11/2026 05:24 pm

Cinque Terre

22.93 K

Cinque Terre

0

ಸಂಬಂಧಿತ ಸುದ್ದಿ