ತುಮಕೂರು : ಪಬ್ಲಿಕ್ ನೆಕ್ಸ್ಟ್ ವರದಿಗಾರ ಕುಮಾರಸ್ವಾಮಿಗೆ ತುಮಕೂರು ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 71 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್,ಜಿ.ಪಂ.ಸಿಇಒ ಅಶ್ವಿಜ,ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಇದ್ದರು.
PublicNext
02/11/2026 08:34 am
LOADING...