ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಿಣಿಗೇರಿಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ; ಸ್ಥಳಕ್ಕೆ ಎಸ್ಪಿ ಸಾಹಿಲ್ ಬಾಗ್ಲಾ ಭೇಟಿ

ಕೊಪ್ಪಳ : ಗಿಣಿಗೇರಿ ಗ್ರಾಮದಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಗಿಣಿಗೇರಿ ರೈಲ್ವೆ ಮೇಲ್ಸೇತುವೆಯ ಕೆಳಭಾಗದಲ್ಲಿರುವ ಹಳೆಯ ದೋಣಿಯೊಂದರಲ್ಲಿ ಸುಮಾರು 35 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ.

ಶವದಿಂದ ತೀವ್ರ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Edited By : Vinayak Patil
PublicNext

PublicNext

02/11/2026 10:09 am

Cinque Terre

7 K

Cinque Terre

0

ಸಂಬಂಧಿತ ಸುದ್ದಿ