ಹಾಸನ : ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹಾಸನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
PublicNext
02/11/2026 08:54 pm
LOADING...