ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಜಿ ವೈದ್ಯಕೀಯ: ಆಪ್ಷನ್ಸ್ ದಾಖಲಿಸಲು ಸಮಯ ವಿಸ್ತರಣೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ನವೆಂಬರ್ 3ರಂದು ಮಧ್ಯಾಹ್ನ 12ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ತಸನ್ನ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳ ಶುಲ್ಕ ವಿವರಗಳು ಪರಿಷ್ಕರಣೆ ಆಗಿದ್ದು, ಅದನ್ನು ಗಮನಿಸಿಯೇ ಆಪ್ಷನ್ಸ್ ದಾಖಲಿಸಿ ಎಂದು ಅವರು ಸಲಹೆ ನೀಡಿದ್ದಾರೆ.

Edited By :
Kshetra Samachara

Kshetra Samachara

02/11/2026 10:36 pm

Cinque Terre

152

Cinque Terre

0

ಸಂಬಂಧಿತ ಸುದ್ದಿ