ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಕಿಮ್ಸ್ ಗ್ರೌಂಡ್ ನಲ್ಲಿ ತೇಜಸ್ವಿ ಸೂರ್ಯ ರನ್ನಿಂಗ್: ಫಿಟ್ನೆಸ್ ಬಗ್ಗೆ ಯುೂಥ್ ಜೊತೆಗೆ ಸಮಾಲೋಚನೆ

ಹುಬ್ಬಳ್ಳಿ : ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಂಸದ ತೇಜಸ್ವಿ ಸೂರ್ಯ ಅವರು ಹುಬ್ಬಳ್ಳಿಯ ಕಿಮ್ಸ್ ಗ್ರೌಂಡ್ ನಲ್ಲಿ ವ್ಯಾಯಾಮ ಮಾಡುವ ಮೂಲಕ ಯುವ ಸಮುದಾಯದ ಜೊತೆಗೆ ಸಮಾಲೋಚನೆ ನಡೆಸಿದರು.

ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯಲ್ಲಿ ರನ್ನಿಂಗ್ ಮಾಡಿದ ತೇಜಸ್ವಿ ಸೂರ್ಯ ಅವರೊಂದಿಗೆ ನೂರಾರು ಜನ ಯುವಕ ಯುವತಿಯರು ಮ್ಯಾರಥಾನ್ ಮಾಡುವ ಮೂಲಕ ಫಿಟ್ ನೆಸ್ ಅಭಿಯಾನದಲ್ಲಿ ಭಾಗವಹಿಸಿದ್ದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/11/2026 03:14 pm

Cinque Terre

7.88 K

Cinque Terre

0

ಸಂಬಂಧಿತ ಸುದ್ದಿ