ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು,ದೇವಳದ ವತಿಯಿಂದ ದೇವರ ಶೇಷವಸ್ತ್ರ ಪ್ರಸಾದ ನೀಡಿ ಗೌರವಿಸಲಾಯಿತು, ಈ ಸಂದರ್ಭ ಅರ್ಚಕ ಕಮಲಾದೇವಿಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಸದಾನಂದ ಆಸ್ರಣ್ಣ ಉಪಸ್ಥಿತರಿದ್ದರು.
PublicNext
03/11/2026 04:55 pm
LOADING...