ಹುಬ್ಬಳ್ಳಿ: ನ್ಯಾಯಕ್ಕಾಗಿ ವಾದ ಮಾಡುವ ನ್ಯಾಯವಾದಿಗಳೇ ಈಗ ನ್ಯಾಯಕ್ಕಾಗಿ ರಸ್ತೆಗಿಳಿದು ಹೋರಾಟ ಮಾಡುತ್ತಿದ್ದಾರೆ. ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಹೋರಾಟಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ವಕೀಲರು, ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ ನೋಡಿ..
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/11/2026 06:26 pm
LOADING...