ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾನು ಬಾರ್ ಅಂಡ್ ರೆಸ್ಟೋರೆಂಟ್‌ಗೆ ಹೋಗಲ್ಲ..!ಅನುಷಾ ರೈ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಚಿತ್ರದ ಬಗ್ಗೆ ನಿಮಗೆ ಗೊತ್ತೇ ಇದೆ. ಜ್ಯೋತಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿರುವ, ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಹಾಗೂ ‘60 ML’ ಟೀಸರ್ ಈಗಾಗಲೇ ಬಿಡುಗಡೆಯಾಗಿ ಕುತೂಹಲ ಮೂಡಿಸಿವೆ. ಇನ್ನು ಈ ಚಿತ್ರದಲ್ಲಿ ನಟಿ ಅನುಷಾ ರೈ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ಮ Public Next ಜೊತೆ ಮಾತನಾಡಿರುವ ಅನುಷಾ ರೈ, ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಹಾಗೂ ಚಿತ್ರದ ವಿಶೇಷತೆಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅನುಷಾ ರೈ ಅವರ ಪಾತ್ರ ಹೇಗಿರಲಿದೆ? ಚಿತ್ರೀಕರಣದ ಅನುಭವದ ಬಗ್ಗೆ ಅವರು ಏನು ಹೇಳಿದ್ದಾರೆ? ಬನ್ನಿ, ಅನುಷಾ ರೈ ಅವರ ಮಾತುಗಳನ್ನೇ ಕೇಳೋಣ….

Edited By :
PublicNext

PublicNext

03/11/2026 08:50 pm

Cinque Terre

31.43 K

Cinque Terre

0

ಸಂಬಂಧಿತ ಸುದ್ದಿ