ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಾ.ಶ್ರೀಶಿವ ರಾತ್ರಿ ರಾಜೇಂದ್ರ ಜಯಂತಿ ಮಹೋತ್ಸವ : ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜಿ ಚಾಲನೆ

ಚಾಮರಾಜನಗರ : ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ ನಡೆದ ಸುತ್ತೂರು ಡಾ.ಶ್ರೀಶಿವ ರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 111ನೇ ಜಯಂತಿ ಮಹೋತ್ಸವಕ್ಕೆ ಸುತ್ತೂರು ಶ್ರೀಶಿ ವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜಿ ಚಾಲನೆ ನೀಡಿದರು.

ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜಿ ಅವರಿಗೆ ಚಲನಚಿತ್ರ ನಟರಾದ ಡಾಲಿ ಧನಂಜಯ, ನಾಗಭೂಷಣ್, ಶಾಸಕ ಎ.ಆರ್.ಕೃಷ್ಣಮೂರ್ತಿ, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಕೇಂದ್ರ ಪರಿಹಾರ ನಿಗಮದ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಕಾಡಾ ಅಧ್ಯಕ್ಷ ಪಿ‌.ಮರೀಸ್ವಾಮಿ ಸಾಥ್ ನೀಡಿದರು.

ಚಲನ ಚಿತ್ರ ನಟ ಡಾಲಿ ಧನಂಜಯ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ಕಾರ್ಯಕ್ರಮದಲ್ಲಿ ಕಿಕ್ಕಿರಿದ್ದ ವಿದ್ಯಾರ್ಥಿಗಳು ಡಾಲಿ, ಡಾಲಿ ಎಂದು ಕೂಗಿ ಡಾಲಿ ಧನಂಜಯ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಂಡರು.

Edited By : PublicNext Desk
PublicNext

PublicNext

04/11/2026 12:09 pm

Cinque Terre

3.92 K

Cinque Terre

0

ಸಂಬಂಧಿತ ಸುದ್ದಿ