ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಗ್ಯಾರಂಟಿ ಯೋಜನೆಗಳ ಕುರಿತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ ಅವರು ಇಂದು ಜಿಬಿಎ ಕೇಂದ್ರ ಕಚೇರಿಯ ಪೌರ ಸಭಾಂಗಣದ 204ನೇ ಕೊಠಡಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ರಮೇಶ್ ಮತ್ತು ಗೋಪಾಲಕೃಷ್ಣ ಉಪಸ್ಥಿತರಿದ್ದರು.
PublicNext
04/11/2026 01:49 pm
LOADING...