ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಸ್ ಟಿಕೆಟ್ ದರ ಪರಿಷ್ಕರಣೆ ನಿರ್ಧಾರಕ್ಕೆ ಸಾರ್ವಜನಿಕರ ದಿಕ್ಕಾರ..!

ಹುಬ್ಬಳ್ಳಿ : ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಹುಬ್ಬಳ್ಳಿ-ಧಾರವಾಡದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದಿಲ್ಲೊಂದು ರೀತಿಯಲ್ಲಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಇದೀಗ ಸರ್ಕಾರ ಬಿಗ್ ಶಾಕ್ ನೀಡಿದೆ. ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಮುಂದೆ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

04/11/2026 02:41 pm

Cinque Terre

19.95 K

Cinque Terre

11

ಸಂಬಂಧಿತ ಸುದ್ದಿ